ಬಾಕಿ ಇರುವ ಅನುಕಂಪ ಆಧಾರದ ನೇಮಕಾತಿ ಪ್ರಸ್ತಾವನೆಗಳನ್ನು ಕೂಡಲೆ ಇತ್ಯರ್ಥಪಡಿಸುವಂತೆ ಮುಖ್ಯ ಮಂತ್ರಿಗಳಿಂದ ಸೂಚನೆ - ಸಿ.ಎಸ್. ಷಡಾಕ್ಷರಿ

ರಾಜ್ಯದ ಸರ್ಕಾರಿ ನೌಕರರ ಆದ್ಯ  ಗಮನಕ್ಕೆ

  • 2020-21ನೇ ಆರ್ಥಿಕ ಸಾಲಿನಲ್ಲಿ ನೇರ ನೇಮಕಾತಿಗಳನ್ನು ತಡೆಹಿಡಿದಿರುವ ಆದೇಶವನ್ನು ಅನುಕಂಪ ಆಧಾರದ ನೇಮಕಾತಿಗಳಿಗೂ ಅನ್ವಯಿಸಿ, ವಿವಿಧ ಇಲಾಖೆಗಳಲ್ಲಿ ಅನುಕಂಪ ನೇಮಕಾತಿಗಳನ್ನು ತಡೆಹಿಡಿಯಲಾಗಿತ್ತು.
  • ಮೃತ ಸರ್ಕಾರಿ ನೌಕರರ ಕುಟುಂಬ ನಿರ್ವಹಣೆ ಹಿತದೃಷ್ಟಿಯಿಂದ ಅನುಕಂಪ ಆಧಾರದ ನೇಮಕಾತಿ ಪ್ರಸ್ತಾವನೆಗಳನ್ನು ಇತ್ಯರ್ಥಪಡಿಸುವಂತೆ ಮಾನ್ಯ ಮುಖ್ಯ ಮಂತ್ರಿಗಳಿಗೆ ಸಂಘವು ಮನವಿ ಸಲ್ಲಿಸಿತ್ತು.
  • ಮಾನ್ಯ ಮುಖ್ಯ ಮಂತ್ರಿಗಳು ಬಾಕಿ ಇರುವ ಅನುಕಂಪ ನೇಮಕಾತಿ ಪ್ರಸ್ತಾವನೆಗಳನ್ನು ಕೂಡಲೆ ಇತ್ಯರ್ಥಪಡಿಸುವಂತೆ ಮಾನ್ಯ ಸಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದ್ದು, ಅದರನ್ವಯ ಆದೇಶ ಹೊರಡಿಸುವಂತೆ ಮಾನ್ಯ ಮುಖ್ಯ ಕಾರ್ಯದರ್ಶಿಗಳಿಗೆ ಸಂಘದ ವತಿಯಿಂದ ಮನವಿ ಮಾಡಲಾಗಿದೆ. 
  • ಈ ಬಗ್ಗೆ ಶೀಘ್ರ ಆದೇಶ ಹೊರಬೀಳಲಿದೆ.

Comments

Popular posts from this blog

ಶಿಕ್ಷಕರ ವರ್ಗಾವಣೆಗೆ ಒತ್ತಾಯ-ಸಿ.ಎಸ್. ಷಡಾಕ್ಷರಿ

ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ-ಷಡಾಕ್ಷರಿ

ಶಿವಮೊಗ್ಗದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿಎಸ್ ಷಡಕ್ಷರಿಯವರ ಒಂದು ವರ್ಷದ ಸಾಧನಾ ಪತದ ಕಿರುಹೊತ್ತಿಗೆ ಆನ್ಲೈನ್ ಮೂಲಕ ಬಿಡುಗಡೆ